ಕಾನೂನು ಎಲ್ಲರಿಗೂ ಒಂದೇ :ಬೊಮ್ಮಾಯಿ

ದಾವಣಗೆರೆ, ಜು.15- ಶಾಸಕ ಪಿ.ಟಿ‌. ಪರಮೇಶ್ವರನಾಯ್ಕ ಅವರ ಮಗನ ಮದುವೆಯಲ್ಲಿ ಏನು ನಡೆದಿದೆ ಎಂಬುದನ್ನು ನಾನು ನೋಡಿಲ್ಲ. ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಗಮನಿಸಿರುತ್ತಾರೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಕಾನೂನು ಎಲ್ಲರಿಗೂ ಒಂದೇ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಸೋಮವಾರ ಸುದ್ದಿಗಾರರೊ‌ಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಮದುವೆ ಮಾಡುವ ಬಗ್ಗೆ ಕಾನೂನು, ಮಾರ್ಗಸೂಚಿ ಮಾಡಲಾಗಿದೆ ಎಂದರು.

ಬಿಜೆಪಿ ಸರ್ಕಾರ ರೈತರ ಹಿತ ಕಾಪಾಡಲು ಬದ್ದ. ಭೂ ಸುಧಾರಣಾ ಕಾಯ್ದೆಯಡಿ ಭೂ ಖರೀದಿಗೆ ಅವಕಾಶ ಇದೆ.  79 ಎ ಮತ್ತು ಬಿ ಅನ್ವಯ ಭೂ ಖರೀದಿಗೆ ಅವಕಾಶ ಇದ್ದಾಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿತ್ತು. ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ದ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮದುವೆ ಮಾಡುವ ಬಗ್ಗೆ ಕಾನೂನು, ಮಾರ್ಗಸೂಚಿ ಮಾಡಲಾಗಿದೆ ಎಂದರು.

ಬಿಜೆಪಿ ಸರ್ಕಾರ ರೈತರ ಹಿತ ಕಾಪಾಡಲು ಬದ್ದ. ಭೂ ಸುಧಾರಣಾ ಕಾಯ್ದೆಯಡಿ ಭೂ ಖರೀದಿಗೆ ಅವ ಕಾಶ ಇದೆ.  79 ಎ ಮತ್ತು ಬಿ ಅನ್ವಯ ಭೂ ಖರೀದಿಗೆ ಅವಕಾಶ ಇದ್ದಾಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿತ್ತು. ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ದ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

error: Content is protected !!