ದಾವಣಗೆರೆ, ಜೂ. 21- ನಗರದ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಇದೇ ದಿನಾಂಕ 23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಮೀನು ಕೃಷಿಯಲ್ಲಿ ಸುಧಾರಿತ ತಂತ್ರಜ್ಞಾಗಳು ಕುರಿತು ವೆಬಿನಾರ್ ತರಬೇತಿ ಆಯೋಜಿಸಲಾಗಿದೆ. ಆಸಕ್ತ ರೈತರು ಹಾಗೂ ನಾಗರಿಕರು ತರಬೇತಿ ಸದುಪಯೋಗ ಪಡೆಯುವಂತೆ ಕೋರಲಾಗಿದೆ. ಸಂಪನ್ಮೂಲ ತಜ್ಞರಾಗಿ ಹಿರಿಯ ವಿಜ್ಞಾನಿ ಡಾ. ಟಿ.ಎನ್. ದೇವರಾಜ್ ಭಾಗವಹಿಸಲಿದ್ದಾರೆ.
February 26, 2025