ಚನ್ನಗಿರಿ, ಜೂ.22- ಪಟ್ಟಣದಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದ್ದ ರೋಗಿ ಸಂಖ್ಯೆ 8806 ರ ಪ್ರದೇಶವನ್ನು `ಕಂಟೈನ್ಮೆಂಟ್ ವಲಯ’ವೆಂದು ಘೋಷಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಈ ಪ್ರದೇಶದ ವ್ಯಾಪ್ತಿಯಲ್ಲಿ 62 ಮನೆಗಳು, 211 ಜನಸಂಖ್ಯೆ ಹಾಗೂ 200 ಮೀಟರ್ ಬಫರ್ ಝೋನ್ ಸೇರಿದಂತೆ ಈ ವಲಯವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.