ದಾವಣಗರೆ, ಅ.22- ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಬಿಜೆಪಿ ಜಿಲ್ಲಾ ಘಟಕದ ವಕ್ತಾರ ಹಾಗೂ ಪಕ್ಷದ ಹಿರಿಯ ಕಾರ್ಯಕರ್ತ ಬಿ.ಎಂ.ನಾಗರಾಜ್ ಬೇದ್ರೆಯವರನ್ನು ನೇಮಕ ಮಾಡಿ ಪ್ರವಾಸೋದ್ಯಮ ಇಲಾಖೆಯ, ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ರಾಜಶೇಖರ್ ಆದೇಶಿಸಿದ್ದಾರೆ.
January 11, 2025