ದಾವಣಗೆರೆ, ಫೆ.6- ನಗರದ ಯೋಗಪಟು ಚೇತನ್ ಸುರೇಶ್ ಗುಡ್ಡದಕೇರಿ ಅವರು ಹಗರಿಬೊಮ್ಮನಹಳ್ಳಿ ತಾಲ್ಲೂಕು ಕಡಲೆಬಾಳಿನ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶ್ ಸಂಸ್ಥೆಯ ರಾಜ್ಯ ಮಟ್ಟದ ಅತ್ಯುತ್ತಮ ಯೋಗಪಟು ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
February 24, 2025