ಕ್ರೀಡಾ ಪಟುಗಳಿಂದ ನಗದು ಪುರಸ್ಕಾರ

ದಾವಣಗೆರೆ, ಫೆ. 15- ಅಂತರರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ವಿಜೇತರಾದ ಕ್ರೀಡಾ ಪಟುಗಳಿಗೆ ಕೇಂದ್ರ ಸರ್ಕಾರದಿಂದ ನೀಡುತ್ತಿರುವ ನಗದು ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಅರ್ಹ ಅಭ್ಯರ್ಥಿಗಳು ಏಪ್ರಿಲ್ 30 ರೊಳಗಾಗಿ ವೆಬ್‍ಸೈಟ್   https://dbtvas-sports.gov.in ಮುಖಾಂತರ  ಅರ್ಜಿಗಳನ್ನು ಸಲ್ಲಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!