ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ `ವಿಶ್ವಕರ್ಮ ಸಮಾಜ ಪೀಠ’ ಸ್ಥಾಪನೆಗೆ ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಕಾಳಿಕಾಂಬ ಕಲ್ಯಾಣ ಮಂಟಪದಲ್ಲಿ ಇಂದು ಬೆಳಿಗ್ಗೆ 8 ರಿಂದ 8.30 ರವರೆಗೆ ಪೂಜೆ, ನಂತರ 11 ಗಂಟೆಗೆ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಪ್ರಧಾನ ಕಾರ್ಯದರ್ಶಿ ಬಿ.ವಿ. ಶಿವಾನಂದ್ ತಿಳಿಸಿದ್ದಾರೆ.
January 18, 2025