ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ವಿಶೇಷ ಪೂಜೆ

ದಾವಣಗೆರೆ, ಮಾ.5- ನಗರದ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್‌ನ ಲ್ಲಿರುವ ಶ್ರೀ ಮಾತಾ ಅನ್ನಪೂ ರ್ಣೇಶ್ವರಿ ದೇವಸ್ಥಾನ ದಲ್ಲಿ ನಾಡಿದ್ದು 7 ರ ಮಂಗಳವಾರ ಹೋಳಿ ಹುಣ್ಣಿಮೆ ಪ್ರಯುಕ್ತ ನವಗ್ರಹ ಹೋಮ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನ ಪೂರ್ಣೇಶ್ವರಿಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.

ಶ್ರೀಮತಿ ರೂಪ ರವೀಂದ್ರ ಸುವರ್ಣ ಮತ್ತು ಕುಟುಂಬದವರು  ಪೂಜಾ ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ.

error: Content is protected !!