ದಾವಣಗೆರೆ, ಮಾ.4- ವಾಹನ ಸವಾರರ ಸಂಚಾರಿ ದಂಡ ಪಾವತಿಸಲು ರಾಜ್ಯ ಸರ್ಕಾರ ಶೇ.50 ರಷ್ಟು ರಿಯಾಯಿತಿಯನ್ನು ಮಾರ್ಚ್ 4 ರಿಂದ ಅನ್ವಯವಾಗುವಂತೆ 15 ದಿನಗಳ ವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
January 22, 2025