ದಾವಣಗೆರೆ, ಮಾ.8- ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಮಹಿಳಾ ವಿಭಾಗದಿಂದ ಹಮ್ಮಿಕೊಳ್ಳ ಲಾದ `ದಾವಣಗೆರೆ ಗೃಹಿಣಿ ಸ್ಪರ್ಧೆ-2023′ ಹೆಸರು ನೋಂ ದಾಯಿಸುವ ಕೊನೆಯ ದಿನಾಂಕವನ್ನು ಇದೇ ದಿನಾಂಕ 15ರವರೆಗೆ ವಿಸ್ತರಿಸಲಾಗಿದೆ ಎಂದು ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ಶಣೈ ತಿಳಿಸಿದ್ದಾರೆ. ವಿವರಕ್ಕೆ 953873 2777, 9743 897578, 83174 27179, 9844691391ಕ್ಕೆ ಸಂಪ ರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ತಿಳಿಸಿದ್ದಾರೆ.
December 23, 2024