ದಾವಣಗೆರೆ, ಮಾ.8- ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ, ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆ ಯುವ ಮುನ್ನ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಯಲ್ಲಿ 30 ದಿನಗಳ ಒಳಗಾಗಿ ಭರ್ತಿ ಮಾಡಿದ ನಮೂನೆಯಲ್ಲಿ ಅಗತ್ಯ ದಾಖಲೆಗಳು ಹಾಗೂ ನಿಗದಿಪಡಿಸಿದ ಶುಲ್ಕದೊಂದಿಗೆ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ, ಹೆಚ್ಚಿನ ಮಾಹಿತಿ ಗಾಗಿ ವೆಬ್‍ಸೈಟ್ ವಿಳಾಸ : www.kawb.karnataka.nic.in, ಇ-ಮೇಲ್ :[email protected], ದೂ.ಸಂ : 08192-296832 ಸಂಪರ್ಕಿಸಲು ಜಿಲ್ಲಾ ಪ್ರಾಣಿ ದಯಾಸಂಘದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
November 23, 2024