ದಾವಣಗೆರೆ, ಮಾ. 15- ವಿಶ್ವನಾಥ್ ಪುಟಾಣಿಕರ್ ಇವರನ್ನು, ಯೋಗ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆಯನ್ನು ಗುರುತಿಸಿ, ರಾಜ್ಯಮಟ್ಟದ ನಾಮದೇವ ಶಿಂಪಿ ಹಾಗೂ ಭಾವಸಾರ ಕ್ಷತ್ರಿಯ ಸಾಧಕರಿಗೆ ನೀಡುವ ವಿಠ್ಠಲ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಮಂಜುನಾಥ್ ರೇವಳಕರ್ ತಿಳಿಸಿದ್ದಾರೆ.
January 19, 2025