ನಗರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶದ ಭೂಮಿ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಜಿ.ಎಂ.ಐ.ಟಿ. ಕಾಲೇಜಿನ ಪಕ್ಕದ ಆವರಣದಲ್ಲಿ ಇಂದು ಬೆಳಿಗ್ಗೆ 9.30ಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 

ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಎಸ್.ಜಗದೀಶ ತಿಳಿಸಿದ್ದಾರೆ.

error: Content is protected !!