ನಗರದಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರ ನ್ಯಾಯಾಂಗ ವ್ಯವಸ್ಥೆ ಬಳಸಿಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿರುವುದನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಬೆಳಗ್ಗೆ 11.30ಕ್ಕೆ  ಜಯದೇವ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಯಲಿದೆ.

error: Content is protected !!