ದಾವಣಗೆರೆ, ಮಾ. 23- ಡಾ.ಬಾಬು ಜಗ ಜೀವನರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನದ ಅಂಗವಾಗಿ ಪ್ರಶಸ್ತಿ ನೀಡಲಾಗುವುದು. ಆಸಕ್ತರು ಅರ್ಜಿಗಳನ್ನು ಸಹಾಯಕ ನಿರ್ದೆಶಕರು (ಗ್ರೇಡ್-1 & 2) ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ, ಜಗಳೂರು ಇಲ್ಲಿ ಪಡೆದು ಭರ್ತಿ ಮಾಡಿ ಸಲ್ಲಿಸಲು ನಾಳೆ ದಿನಾಂಕ 24 ಕೊನೆ ದಿನ.
January 10, 2025