ಸುದ್ದಿ ಸಂಗ್ರಹನಗರಕ್ಕೆ ಇಂದು ಗೋವಿಂದ ಕಾರಜೋಳMarch 25, 2023March 25, 2023By Janathavani0 ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ನಗರಕ್ಕೆ ಆಗಮಿಸುವ ಅವರು, ಪ್ರಧಾನ ಮಂತ್ರಿಯವರೊಂದಿಗೆ ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ದಾವಣಗೆರೆ