ಬಸವನಾಳ್ ಗೊಲ್ಲರಹಟ್ಟಿಯಲ್ಲಿ ಆಂಜನೇಯ ಸ್ವಾಮಿ ತೇರು

ದಾವಣಗೆರೆ ತಾಲ್ಲೂಕು ಬಸವನಾಳ್ ಗೊಲ್ಲರಹಟ್ಟಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವವು ಇದೇ ದಿನಾಂಕ 30ರ ಗುರುವಾರ ಸಂಜೆ 5 ಗಂಟೆಗೆ ನಡೆಯಲಿದೆ. 

ರಥೋತ್ಸವದ ಪ್ರಯುಕ್ತ ಇಂದು ಸಂಜೆ ಕಂಕಣಧಾರಣೆ ಜರುಗಲಿದೆ.

error: Content is protected !!