ಹರಿಹರ, ಮಾ, 27- ಹೊಸಭರಂಪುರ ಬಡಾವಣೆಯ 108 ಲಿಂಗೇಶ್ವರ ದೇವಸ್ಥಾನದ ಹಿಂಬದಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಿನಾಂಕ 1 ರ ಶನಿವಾರ ಬೆಳಿಗ್ಗೆ 8 ಗಂಟೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಆಶ್ಲೇಷ ಬಲಿ ಪೂಜೆ, ಹೋಮ, ಹವನ ಗಣಪತಿ ಪೂಜೆ, ಅಭಿಷೇಕ, ಅಷ್ಟೋತ್ತರ, ಅರ್ಚನೆ, ಪುಣ್ಯಾಹ ವಾಚನ, ಆಚಾರ್ಯ ವರ್ಣನೆ, ಪೂರ್ಣಾಹುತಿ, ಮಹಾ ಮಂಗಳಾರತಿ ನಡೆಯುತ್ತದೆ.
January 12, 2025