ಹರಿಹರದಲ್ಲಿ ಆಶ್ಲೇಷ ಬಲಿ ಪೂಜೆ, ಹೋಮ, ಹವನ

ಹರಿಹರ, ಮಾ, 29- ಹೊಸಭರಂಪುರ ಬಡಾವಣೆಯ 108 ಲಿಂಗೇಶ್ವರ ದೇವಸ್ಥಾನದ ಹಿಂಬದಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಿನಾಂಕ 1 ರ ಶನಿವಾರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಆಶ್ಲೇಷ ಬಲಿ ಪೂಜೆ, ಹೋಮ, ಹವನ ಗಣಪತಿ ಪೂಜೆ, ಅಭಿಷೇಕ, ಅಷ್ಟೋತ್ತರ, ಅರ್ಚನೆ, ಪುಣ್ಯಾಹ ವಾಚನ, ಆಚಾರ್ಯ ವರ್ಣನೆ, ಪೂರ್ಣಾಹುತಿ, ಮಹಾಮಂಗಳಾರತಿ ನಡೆಯುತ್ತದೆ.

error: Content is protected !!