ದಾವಣಗೆರೆ, ಮಾ.31- ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಏಪ್ರಿಲ್ 3 ಮತ್ತು 4 ರಂದು 25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ 08192-233787.
January 11, 2025