ನಗರದಲ್ಲಿ ಭಗವಾನ್ ಮಹಾವೀರ ಜಯಂತಿ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಇಂದು ಬೆಳಿಗ್ಗೆ 10 ಕ್ಕೆ ಜಿಲ್ಲಾಡಳಿತ ಭವನದಲ್ಲಿ ಸರಳ, ಸಾಂಕೇ ತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!