ಜಿಲ್ಲಾ ಶಿಶು ಕಲ್ಯಾಣ ಮಂಡಳಿ ವತಿಯಿಂದ ನಗರದ ವನಿತಾ ಸಮಾಜದಲ್ಲಿ ಇಂದಿನಿಂದ ಇದೇ ದಿನಾಂಕ 13 ರವರೆಗೆ ಪ್ರತಿ ದಿನ ಬೆಳಿಗ್ಗೆ 9.30 ರಿಂದ 11.30 ರವರೆಗೆ ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ವಿವರಕ್ಕೆ ಉಷಾ ರಂಗನಾಥ (9986520989), ಸುನೀತಾ ಇಂದೂಧರ (9945056060) ಅವರನ್ನು ಸಂಪರ್ಕಿಸಬಹುದು.