ವಿಪ್ರವಟು ಶಿಕ್ಷಣ ಸಮಿತಿ ಮತ್ತು ಬ್ರಾಹ್ಮಣ ಸಮಾಜ ಸೇವಾ ಸಂಘ ಇವರ ಸಹಯೋಗದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಇಂದಿನಿಂದ ಇದೇ ದಿನಾಂಕ 19ರವರೆಗೆ ಪ್ರತಿದಿನ ಬೆಳಿಗ್ಗೆ 7.30ರಿಂದ ಸಂಜೆ 5.30ರವರೆಗೆ ನಗರದ ಬ್ರಾಹ್ಮಣ ಸಮಾಜ ಸೇವಾ ಸಂಘದ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿವರಕ್ಕೆ ಸಮಿತಿ ಅಧ್ಯಕ್ಷ ವಿನಾಯಕ ಡಿ. ಜೋಶಿ (9844130834), ಕೆ.ಎಸ್. ಕೃಷ್ಣಪ್ರಸಾದ್ (948360040) ಅವರನ್ನು ಸಂಪರ್ಕಿಸಬಹುದಾಗಿದೆ.