ಪರಿಶಿಷ್ಟ ಜಾತಿಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಒಳಮೀಸಲಾತಿ ಹಂಚಿಕೆ ಮಾಡಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದನ್ನು ಖಂಡಿಸಿ, ಇಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಉಪವಿಭಾಗಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಮುಖಂಡ ಚಿನ್ನಸಮುದ್ರ ಶೇಖರ್ ನಾಯ್ಕ್ ತಿಳಿಸಿದ್ದಾರೆ.
January 11, 2025