ನಗರದಲ್ಲಿ ಇಂದು ಕುರಿ ಸಾಗಾಣಿಕೆ ತರಬೇತಿ

ಪಶು ಆಸ್ಪತ್ರೆ ಅವರಣದಲ್ಲಿರುವ ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇಂದು ಮತ್ತು ನಾಳೆ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಮತ್ತು ಇದೇ ದಿನಾಂಕ 29, 30 ರಂದು ಆಧುನಿಕ ಹೈನುಗಾರಿಕೆ ತರಬೇತಿ ಶಿಬಿರವನ್ನು ಆಯೋಜಿ ಸಲಾಗಿದೆ.   ಹೆಚ್ಚಿನ ಮಾಹಿತಿಗಾಗಿ ದೂ. ಸಂ 08192-233787ಗೆ ಸಂಪರ್ಕಿಸಬಹುದು.

error: Content is protected !!