ನ್ಯಾಮತಿಯಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್. ಕೌಲಾಪೂರೆ ಅವರು ನ್ಯಾಮತಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ  ಇಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದ್ದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದು.

error: Content is protected !!