ಸೂಳೆಕೆರೆಯ ಶ್ರೀ ಸಿದ್ಧೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಕ್ರಾಂತಿ ಪೂಜೆ

ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಯ ಶ್ರೀ ಸಿದ್ಧೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇಂದು ಬ್ರಾಹ್ಮಿ ಮುಹೂರ್ತದಲ್ಲಿ ಗಂಗಾಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ನಡೆಯಲಿದೆ.

ಭಕ್ತಾದಿಗಳು ಶ್ರೀ ಸಿದ್ದೇಶ್ವರ ಸ್ವಾಮಿ ಹಾಗೂ ಶಾಂತಮ್ಮ ದೇವಿಯ ದರ್ಶನ ಪಡೆದು ಪ್ರಚಾರ ಸ್ವೀಕರಿಸುವಂತೆ ಎ.ಬಿ. ಪರಮೇಶ್ವರಪ್ಪ ಕೋರಿದ್ದಾರೆ.

error: Content is protected !!