ಎಸ್ಸೆಸ್ಸೆಲ್ಸಿ : ನಂದಗೋಕುಲ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ದಾವಣಗೆರೆ, ಮೇ 9- ದೇವರಾಜ ಅರಸು ಬಡಾವಣೆ  `ಸಿ’ ಬ್ಲಾಕ್‌ನ 6ನೇ ಕ್ರಾಸ್‌ನಲ್ಲಿರುನ ನಂದಗೋಕುಲ ಆಂಗ್ಲ ಮಾಧ್ಯಮ ಶಾಲೆಯ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಲಭಿಸಿದೆ. 42 ವಿದ್ಯಾರ್ಥಿಗಳಲ್ಲಿ  12 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 12 ಪ್ರಥಮ ದರ್ಜೆ, 18 ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದejz. ಈ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಕಾರ್ಯನಿರ್ವಾಹಕರು ಅಭಿನಂದನೆ ಸಲ್ಲಿಸಿದ್ದಾರೆ.

error: Content is protected !!