ಎಸ್ಸೆಸ್ಸೆಲ್ಸಿ : ಜಯನಗರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ಗೆ ಶೇ.100 ಫಲಿತಾಂಶ

ದಾವಣಗೆರೆ, ಮೇ 9- ಇಲ್ಲಿನ ಜಯನಗರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಲಭಿಸಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಹಾಗೂ ಶಾಲೆಯ ಶಿಕ್ಷಕರನ್ನು ಸಂಸ್ಥಾಪಕ ರುದ್ರಮುನಿ ಹಾಗೂ ಆಡಳಿತಾಧಿಕಾರಿ ಕೆ.ಬಿ. ಆನಂದ ಅಭಿನಂದಿಸಿದ್ದಾರೆ.

error: Content is protected !!