ಬೆಳ್ಳೂಡಿ ಪಟೇಲ್ ಗುರುಬಸಪ್ಪ ಶಾಲೆಗೆ ಶೇ 62.50 ಫಲಿತಾಂಶ

ಮಲೇಬೆನ್ನೂರು, ಮೇ 9 – ಬೆಳ್ಳೂಡಿ ಗ್ರಾಮದ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ  ಶೇ.62.50 ರಷ್ಟು ಫಲಿತಾಂಶ ಲಭಿಸಿದೆ. ಪರೀಕ್ಷೆ ಬರೆದ ಒಟ್ಟು 80 ವಿದ್ಯಾರ್ಥಿಗಳ ಪೈಕಿ 50 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಎಸ್. ಶಿವಕುಮಾರ್ ತಿಳಿಸಿದ್ದಾರೆ.

error: Content is protected !!