ಸುದ್ದಿಗಳುಬಾಪೂಜಿ ಬ್ಯಾಂಕ್ ನಿರ್ದೇಶಕರಾಗಿ ಡಾ. ಸುರೇಂದ್ರ ಶೆಟ್ಟಿ ಆಯ್ಕೆNovember 11, 2024November 11, 2024By Janathavani4 ದಾವಣಗೆರೆ, ನ.10- ನಗರದ ಬಾಪೂಜಿ ಕೋ-ಆಪ್ ಬ್ಯಾಂಕ್ನ ಆಡಳಿತ ಮಂಡಳಿ ನಿರ್ದೇಶಕರಾಗಿ ಡಾ.ಸುರೇಂದ್ರ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ದಾವಣಗೆರೆ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಚುನಾವಣಾಧಿಕಾರಿ ಸತೀಶ್ ನಾಯ್ಕ ತಿಳಿಸಿದ್ದಾರೆ. ದಾವಣಗೆರೆ