ಸುದ್ದಿಗಳುಬಸವನಾಳು ಗ್ರಾಮದಲ್ಲಿ ಇಂದು ಮಹೇಶ್ವರ ಜಾತ್ರೆDecember 24, 2024December 24, 2024By Janathavani1 ತಾಲ್ಲೂಕಿನ ಬಸವನಾಳು ಗ್ರಾಮದಲ್ಲಿ ಇಂದು ಮತ್ತು ನಾಳೆ ಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನೆರವೇರಲಿದೆ. ಇಂದು ಸಂಜೆ 5 ಗಂಟೆಗೆ ಮಂಗಳವಾದ್ಯಗಳೊಂದಿಗೆ ತೆರಳುವ ಸ್ವಾಮಿ ಉತ್ಸವ ಶ್ರೀ ಹೂಲಿ ಸಿದ್ದೇಶ್ವರ ಸ್ವಾಮಿ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗುವುದು. ಎರಡೂ ದಿನ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ದಾವಣಗೆರೆ