ಇಂದು ಸಂಜೆ ರಾಣೇಬೆನ್ನೂರಿನ ದೊಡ್ಡಪೇಟೆಯಲ್ಲಿರುವ ಶ್ರೀ ತುಕ್ಕಾ ಭವಾನಿ ದೇವಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಜರುಗಲಿದೆ ಎಂದು ಮರಾಠ ಸಮಾಜದ ಅಧ್ಯಕ್ಷ ಶಿವಮೂರ್ತಿ ದಿಲ್ಲಿವಾಲಾ ತಿಳಿಸಿ ದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವಿಗೆ ಕೃಪೆಗೆ ಪಾತ್ರರಾಗಲು ದೇವಸ್ಥಾನ ತಿಳಿಸಿದೆ.
December 25, 2024