ದಾವಣಗೆರೆ, ಡಿ.23- ಪ್ರಸಕ್ತ ಸಾಲಿನಲ್ಲಿ ಒಳನಾಡು ಮೀನುಗಾರಿಕೆ ಅಭಿವೃದ್ದಿ ಸಹಾಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್, ಫೈಬರ್ ಗ್ಲಾಸ್ ಹರಿಗೋಲು ಸಾಮಗ್ರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಡಿ.31 ಕೊನೆಯ ದಿನವಾಗಿದೆ. ಮಾಹಿತಿಗೆ ಮೀನುಗಾರಿಕೆ ಸಹಾ ಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
December 25, 2024