ಹರಪನಹಳ್ಳಿ ಪ್ರಾ.ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ

ಹರಪನಹಳ್ಳಿ, ಡಿ. 26 – ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ  ನಿರ್ದೇಶಕರ ಸ್ಥಾನಗಳಿಗೆೆ ಭಾನುವಾರ ನಡೆದ ಚುನಾವಣೆಯಲ್ಲಿ 7 ಜನ ಶಾಸಕರ ಬೆಂಬಲಿಗರು ಮತ್ತು ಕಾಂಗ್ರೆಸ್‌ನ ಇನ್ನೊಂದು ಗುಂಪಿನ ಒಬ್ಬರು ಮಾತ್ರ ಆಯ್ಕೆಯಾಗಿದ್ದಾರೆ.   ಆಯ್ಕೆಯಾದ ನಿರ್ದೇಶಕರು :  ಉದ್ದಾರ ರಂಗಪ್ಪ, ಉಮಾಮಹೇಶ್ವರಿ, ಕಳ್ಳಿಬಾವಿ ಶಫಿವುಲ್ಲಾ, ಗಾಟಿನ ಬಸವರಾಜ, ಎಚ್. ದೇವೇಂದ್ರಪ್ಪ, ನಾಲ್ಬಂದಿ ನಿಸಾರ, ಕೆ. ಮಹಬೂಬ್ ಬಾಷಾ, ಜೋಗಿನ ಜಯಶ್ರೀ. 

error: Content is protected !!