ಸುದ್ದಿಗಳುಈಶ್ವರಮ್ಮ ಶಾಲೆ ವಾರ್ಷಿಕೋತ್ಸವ ಮುಂದೂಡಿಕೆDecember 28, 2024December 28, 2024By Janathavani1 ದಾವಣಗೆರೆ, ಡಿ. 27 – ನಗರದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತ ಪ್ರೌಢ ಶಾಲೆಯಲ್ಲಿ ಇಂದು ನಡೆಸಲು ಉದ್ದೇಶಿಸಿದ್ದ ಶಾಲಾ ವಾರ್ಷಿಕ ಸಂಭ್ರಮ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಪ್ರಾಂಶುಪಾಲ ಕೆ.ಎಸ್. ಪ್ರಭುಕುಮಾರ್ ತಿಳಿಸಿದ್ದಾರೆ. ದಾವಣಗೆರೆ