ಚಿತ್ರದುರ್ಗ, ಫೆ. 16- ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಟಿ. ಮಹಾಲಕ್ಷ್ಮಿ ದಾವಣಗೆರೆ ವಿವಿ ನಡೆಸಿದ 2023-24ನೇ ಸಾಲಿನ ಬಿ.ಕಾಂ. ಅಂತಿಮ ಪದವಿ ಪರೀಕ್ಷೆಯಲ್ಲಿ 5ನೇ ರಾಂಕ್ ಗಳಿಸಿರುತ್ತಾರೆ ಎಂದು ಪ್ರಾಂಶುಪಾಲ ಡಾ. ಎಸ್.ಹೆಚ್. ಪಂಚಾಕ್ಷರಿ ತಿಳಿಸಿದ್ದಾರೆ.
February 20, 2025