ಬ್ರಾಹ್ಮಣ ಸಮಾಜ ಮಹಿಳಾ ವಿಭಾಗದ ವಾರ್ಷಿಕೋತ್ಸವ

ಬ್ರಾಹ್ಮಣ ಸಮಾಜ ಮಹಿಳಾ ವಿಭಾಗದ ವಾರ್ಷಿಕೋತ್ಸವವು ಶ್ರೀ ಶಂಕರ ಸಮುದಾಯ ಭವನದಲ್ಲಿ ಇಂದು ಸಂಜೆ 5.30ಕ್ಕೆ ನಡೆಯಲಿದೆ ಎಂದು ಕಾರ್ಯದರ್ಶಿ ಶ್ರೀಮತಿ ಚಂದ್ರಶೇಖರ ಅಡಿಗ ತಿಳಿಸಿದ್ದಾರೆ.

ಅಧ್ಯಕ್ಷತೆ ಬ್ರಾಹ್ಮಣ ಸಮಾಜ ಮಹಿಳಾ ವಿಭಾಗದ  ಅಧ್ಯಕ್ಷರಾದ ಶ್ರೀಮತಿ ನಳಿನಿ ಅಚ್ಯುತ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳು : ಡಾ.ಶಶಿಕಲಾ ಕೃಷ್ಣಮೂರ್ತಿ, ಹಳೆ ಕುಂದುವಾಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾದ ಶ್ರೀಮತಿ ಮಂಜುಳಾ ನಂದೀಶ್ ಕುಲ್ಕರ್ಣಿ,  ನಿವೃತ್ತ ಶಿಕ್ಷಕಿ, ಶ್ರೀಮತಿ ಕಾತ್ಯಾಯಿನಿ ಅನಿಲ್ ಕುಮಾರ್.

error: Content is protected !!