ದಾವಣಗೆರೆ, ಜು.1- ನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಮಂಜೂರಾತಿ ನೀಡಿರುವಸರ್ಕಾರದ ಕ್ರಮವನ್ನುನಗರಸಭೆ ಮಾಜಿ ಅಧ್ಯಕ್ಷರೂ ಆದ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಿ. ವೀರಣ್ಣ ಸ್ವಾಗತಿಸಿದ್ದಾರೆ.
ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಿಂದ ಜಿಲ್ಲೆಯ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನುಕೂಲವಾಗ ಲಿದೆ ಎಂದು ಅವರು ಹೇಳಿದ್ದಾರೆ.