ದಾವಣಗೆರೆ, ಜು.18- ರಾಜ್ಯ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ಹಿರಿಯ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಅವರು ನಿನ್ನೆ ವಿತರಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮಲ್ಲಿಕಾರ್ಜುನ ಮಠದ, ಬಿ.ಎಸ್. ಮಾರುತಿ, ಬಿ. ಚನ್ನಪ್ಪ, ಮಹಾನಗರ ಪಾಲಿಕೆ ಸದಸ್ಯ ಸೈಯದ್ ಚಾರ್ಲಿ ಮತ್ತಿತರರು ಉಪಸ್ಥಿತರಿದ್ದರು.
January 11, 2025