ಹರಿಹರ, ಜೂ.16- ನಗರದಲ್ಲಿ ಗೃಹ ಮಂಡಳಿಯಿಂದ ನಿರ್ಮಿಸುತ್ತಿರುವ ವಸತಿ ನಿವೇಶನ ಹಾಗೂ ಕೊಳಚೆ ನಿರ್ಮೂಲನೆ ಮಂಡಳಿಯಿಂದ ನಿರ್ಮಾಣ ವಾಗಿರುವ ವಸತಿ ಮನೆಗಳನ್ನು ವಸತಿ ಸಚಿವ ವಿ. ಸೋಮಣ್ಣ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ರಾಮಪ್ಪ, ಮಾಜಿ ಶಾಸಕ ಹರೀಶ್, ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.
January 10, 2025