ಹರಪನಹಳ್ಳಿ, ಏ.18- ತಾಲ್ಲೂಕಿನ ಚಿಕ್ಕಮೇಗಳಗೆರೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು, ವಿದ್ಯಾರ್ಥಿಗಳು, ಮುಖಂಡರು ಭಾಗವಹಿಸಿದ್ದರು.
January 7, 2025