ಹರಪನಹಳ್ಳಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಅವರಿಗೆ ಸನ್ಮಾನ

ಹರಪನಹಳ್ಳಿ ಬಿಡಿಸಿಸಿ ಬ್ಯಾಂಕ್  ನಿರ್ದೇಶಕ ವೈ.ಡಿ.ಅಣ್ಣಪ್ಪ ಅವರಿಗೆ ಸನ್ಮಾನ

ಹರಪನಹಳ್ಳಿ, ಡಿ.5- ತಾಲ್ಲೂಕಿನ ಬೆಣ್ಣಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರಸೀಕೆರೆ ವೈ.ಡಿ.ಅಣ್ಣಪ್ಪ ಅವರಿಗೆ ಸೋಮವಾರ ಸನ್ಮಾನ ಹಾಗೂ ಅಭಿನಂದನೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ.ಶಶಿಧರ್, ನಿರ್ದೇಶಕರಾದ ಶೌಕತ್ ಅಲಿ, ಸಿದ್ದನಗೌಡ, ಬಿ.ಸುರೇಶ್, ತಾ.ಪಂ ಮಾಜಿ ಅಧ್ಯಕ್ಷೆ ಅನ್ನಪೂರ್ಣಮ್ಮ, ತಾ.ಪಂ ಮಾಜಿ ಸದಸ್ಯ ಸಾಬಳ್ಳಿ ಮಂಜುನಾಥ್, ಪಿಎಲ್‍ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮುತ್ತಿಗಿ ಜಂಬಣ್ಣ, ನಿಚ್ಚವ್ವನಹಳ್ಳಿ ಗ್ರಾ.ಪಂ ಅಧ್ಯಕ್ಷ ಕೆ.ಆನಂದ, ಬೆಣ್ಣಿಹಳ್ಳಿ ಗ್ರಾ.ಪಂ ಸದಸ್ಯ ಹುಸೇನ್, ಪಿಎಲ್‍ಡಿ ಬ್ಯಾಂಕ್ ನಿರ್ದೇಶಕ ಜಗದೀಶ್, ಮುಖಂಡರಾದ ಪ್ರಕಾಶ್, ಪರಶುರಾಮ್, ಪ್ರಶಾಂತ ಪಾಟೀಲ್, ಕರಿಬಸವನಗೌಡ, ಬಸಪ್ಪ, ನಾಜಿಯಾ ಬೇಗಂ, ಷರೀಫ್ ಸೇರಿದಂತೆ ಇತರರು ಇದ್ದರು.

error: Content is protected !!