ರಾಣೇಬೆನ್ನೂರು, ಜೂ. 1 – ಭುವನೇಶ್ವರಿ ಆದರ್ಶ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲದಲ್ಲಿ ವಿದ್ಯಾರ್ಥಿಗಳಿಗೆ ಪುಷ್ಪ ನೀಡುವುದರ ಮುಖಾಂತರ ಶಾಲೆಯ ಅಧ್ಯಕ್ಷರಾದ ಶೋಭಾ ಹಿರೇಮಠ ಮತ್ತು ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ ಬಾವಿಕಟ್ಟಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಣೇಬೆನ್ನೂರು : ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಶಾಲೆಗೆ ಸ್ವಾಗತ
