ರಾಣೇಬೆನ್ನೂರು,ಡಿ.15- ಇಲ್ಲಿನ ಶ್ರೀ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿ ರಾಷ್ಟ್ರಕೂಟ ತಂಡವು ಪ್ರಥಮ ಸ್ಥಾನ ಹಾಗೂ ಕದಂಬ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು.
ಪ್ರೀಮಿಯರ್ ಲೀಗ್ ಕ್ರಿಕೆಟ್ ರಾಣೇಬೆನ್ನೂರು ರಾಷ್ಟ್ರಕೂಟ ಪ್ರಥಮ
