ಕೊಟ್ಟೂರಿನಲ್ಲಿ ಶ್ರೀ ಕೊಟ್ಟೂರೇಶ್ವರ ಕಾರ್ತಿಕೋತ್ಸವ
ಕೊಟ್ಟೂರು : ಕೊಟ್ಟೂರಿನ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ಕಾರ್ತಿಕೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು.
ಕೊಟ್ಟೂರು : ಕೊಟ್ಟೂರಿನ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ಕಾರ್ತಿಕೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು.
ಕೊಟ್ಟೂರು : ತಾಲ್ಲೂಕಿನ ಉಜ್ಜಿನಿ ಗ್ರಾಮದ ಕ್ಷೇತ್ರನಾಥ ಜಗದ್ಗುರು ಮರುಳಸಿದ್ದೇಶ್ವರ ಸ್ವಾಮಿಯ ಲಕ್ಷ ದೀಪೋತ್ಸವ, ಲಿಂ. ಮರುಳಸಿದ್ಧ ಶಿವಾಚಾರ್ಯ ಶ್ರೀಗಳ 13ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಪೀಠದ ಆವರಣದಲ್ಲಿ ಸಾಮೂಹಿಕ ವಿವಾಹ ನಡೆಯಿತು.
ಕೊಟ್ಟೂರು : ನಿಸರ್ಗದ ಬಗ್ಗೆ ಅರ್ಥೈಸಿಕೊಳ್ಳುವುದರ ಜೊತೆಯಲ್ಲಿ ಕುತೂಹಲ ಗುಣ ಬೆಳೆಸಿಕೊಂಡವರು ವಿಜ್ಞಾನಿಗಳಾಗಲು ಸಾಧ್ಯ ಎಂದು ಧಾರವಾಡ ಐಐಟಿ ಪ್ರಾಧ್ಯಾಪಕ ಹಾಗೂ ವಿಜ್ಞಾನಿ ಪ್ರೊ. ಎಸ್.ಎಂ.ಶಿವಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಟ್ಟೂರು : ತಾಲ್ಲೂಕಿನ ಉಜ್ಜಯಿನಿ ಪೀಠದಲ್ಲಿ ಶ್ರೀಮದ್ ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಜನ್ಮ ವರ್ಧಂತಿಯ ನಿಮಿತ್ತ್ಯ ಪೀಠದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಪೆನ್ನುಗಳನ್ನು ಮಹಾ ಸನ್ನಿಧಿಯವರ ಅಮೃತ ಹಸ್ತದಿಂದ ಕೊಡಲಾಯಿತು.
ಕೊಟ್ಟೂರು : ಕೆ.ಎಂ.ಎಫ್. ಅಧ್ಯಕ್ಷ ಭೀಮನಾಯ್ಕ್, ಶ್ರೀ ಗುರು ಕೊಟ್ಟೂರೇಶ್ವರ ಮಠಕ್ಕೆ ಭೇಟಿ ಮಾಡಿ ಸ್ವಾಮಿಯ ಆಶೀರ್ವಾದ ಪಡೆದರು.
ಕೊಟ್ಟೂರು : ಪಟ್ಟಣದ ಆರಾಧ್ಯ ದೈವ ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಶನಿವಾರ ನಡೆಯಿತು. ಹುಂಡಿಯಲ್ಲಿ ಒಟ್ಟು 65,63,795 ರೂ. ಸಂಗ್ರಹವಾಗಿದೆ ಎಂದು ಸಹಾಯಕ ಆಯುಕ್ತರು ತಿಳಿಸಿದರು.
ಕೊಟ್ಟೂರು : ವೀರ ವನಿತೆ ಒನಕೆ ಓಬವ್ವನ ಜಯಂತ್ಯೋತ್ಸವನ್ನು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರರಂದು ಆಚರಿಸಲಾಯಿತು.
ಕೊಟ್ಟೂರು : ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಮಂಡಳಿಗೆ ಸರ್ಕಾರದಿಂದ ನಾಮ ನಿರ್ದೇಶಿತರಾದ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ನಿರ್ದೇಶಕರು ಬುಧವಾರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಕೊಟ್ಟೂರು : ಶ್ರದ್ಧಾ ಭಕ್ತಿಗಳೊಂದಿಗೆ ಆಚರಣೆಗೊಂಡ ವಿಜಯದಶಮಿ ಹಬ್ಬದಂದು ಆರಾಧ್ಯ ದೈವ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಬೆಳ್ಳಿಯ ಪಲ್ಲಕ್ಕಿ ಮಹೋತ್ಸವ ವೈಭವದಿಂದ ಶನಿವಾರ ಸಂಜೆ ಅಂತಿಮ ತೆರೆಕಂಡಿತು.
ಕೊಟ್ಟೂರು : ಹಲವು ದಿನಗಳಿಂದ ಮುಂದೂಡಲ್ಪಟ್ಟಿದ್ದ ಕೊಟ್ಟೂರು ಪಟ್ಟಣ ಪಂಚಾಯಿತಿಯ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ನಡೆಯಿತು.
ಕೊಟ್ಟೂರು : ಪಟ್ಟಣದ ಪಂಚಮ ಸಾಲಿ ಸಮುದಾಯ ಭವನದಲ್ಲಿ ವೀರಶೈವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ. ವಿವೇಕಾನಂದ, ಉಪಾಧ್ಯಕ್ಷರಾಗಿ ಶ್ರೀಮತಿ ಗಾಯತ್ರಿ ದೇವಿ ಅಶೋಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಕೊಟ್ಟೂರು : ತಾಲ್ಲೂಕಿನ ಉಜ್ಜಿನಿ ಗ್ರಾಮ ಪಂಚಾಯತಿಯ ಬೈರದೇವರ ಗುಡ್ಡದ ಸದಸ್ಯ ಚಂದ್ರಪ್ಪ ಪೈಪ್‌ಲೈನ್ ರಿಪೇರಿ ಮಾಡಿದ ಕೆಲಸಕ್ಕೆ ಹಣ ಕೊಡದೇ ಸತಾಯಿಸುತ್ತಿರುವ ಪಿಡಿಒ ಜಯಮ್ಮನವರ ವಿರುದ್ಧ ಗ್ರಾಮ ಪಂಚಾಯತಿಯಲ್ಲೆ ಹಾಸಿಗೆ ಸಮೇತ ಮಲಗಿ ವಿನೂತನವಾಗಿ ಪ್ರತಿಭಟಿಸಿದ್ದಾರೆ.