ಕುತೂಹಲ ಗುಣ ಬೆಳೆಸಿಕೊಂಡವರು ವಿಜ್ಞಾನಿ ಆಗಲು ಸಾಧ್ಯ : ಪ್ರೊ. ಎಸ್.ಎಂ.ಶಿವಪ್ರಸಾದ್
ಕೊಟ್ಟೂರು : ನಿಸರ್ಗದ ಬಗ್ಗೆ ಅರ್ಥೈಸಿಕೊಳ್ಳುವುದರ ಜೊತೆಯಲ್ಲಿ ಕುತೂಹಲ ಗುಣ ಬೆಳೆಸಿಕೊಂಡವರು ವಿಜ್ಞಾನಿಗಳಾಗಲು ಸಾಧ್ಯ ಎಂದು ಧಾರವಾಡ ಐಐಟಿ ಪ್ರಾಧ್ಯಾಪಕ ಹಾಗೂ ವಿಜ್ಞಾನಿ ಪ್ರೊ. ಎಸ್.ಎಂ.ಶಿವಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು.