
ಕ್ಷಯ ಮುಕ್ತ ಗ್ರಾಮ ಮಾಡಲು ಕೈ ಜೋಡಿಸಿ : ಡಾ. ಗುರುಪ್ರಸಾದ್
ಚಳ್ಳಕೆರೆ : ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಕಮ್ಯುನಿಟಿ ಎಂಗೇಜ್‌ಮೆಂಟ್ ಕಾರ್ಯಕ್ರಮವನ್ನು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ಕ್ಷಯಮುಕ್ತ ಗ್ರಾಮ ಮಾಡುವ ಸಲುವಾಗಿ ಹಾಗೂ ಕ್ಷಯರೋಗದ ಬಗ್ಗೆ ಜಾಗೃತಿ, ಜನರಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.