ಚಿತ್ರದುರ್ಗ : ವೊರೊನೆಜ್ ರೇಡಾರ್ ಅಳವಡಿಕೆ
ಚಿತ್ರದುರ್ಗ : ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ವೈ ಮಾನಿಕ ರಕ್ಷಣೆಗೆ ಆಧುನಿಕ ರೇಡಾರ್ ಅಳವಡಿಸುವ ಸಿದ್ಧತೆಗಳು ನಡೆದಿವೆ.
ಚಿತ್ರದುರ್ಗ : ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ವೈ ಮಾನಿಕ ರಕ್ಷಣೆಗೆ ಆಧುನಿಕ ರೇಡಾರ್ ಅಳವಡಿಸುವ ಸಿದ್ಧತೆಗಳು ನಡೆದಿವೆ.
ಚಿತ್ರದುರ್ಗ : ಎಸ್ಸಿ ಪಟ್ಟಿಯಿಂದ ಎಕೆ, ಎಡಿ ಹೆಸರು ತೆಗೆದು ಮೂಲ ಜಾತಿ ಹೆಸರಲ್ಲಿ ಪ್ರಮಾಣ ಪತ್ರ ನೀಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಕೂಡಲೇ ಶಿಫಾರಸ್ಸು ಮಾಡುವಂತೆ ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದ್ದಾರೆ.
ಚಿತ್ರದುರ್ಗ : ತಾಲ್ಲೂಕಿನ ಸಿಂಗಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹ ಕಾರ ಸಂಘದ ಅಧ್ಯಕ್ಷರಾಗಿ ಜಿ.ವಿ. ಗಂಗಾಧರ್ ಸಿಂಗಾಪುರ, ಉಪಾಧ್ಯಕ್ಷರಾಗಿ ಷಣ್ಮುಖಪ್ಪ ದೇವಪುರದ ಹಟ್ಟಿ ಇವರು ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ : ತಾಲ್ಲೂಕಿನ ಭರಮಸಾಗರದಲ್ಲಿ ನಾಡಿದ್ದು ದಿನಾಂಕ 4 ರಿಂದ 12 ರವರೆಗೆ ನಡೆಯಲಿರುವ 76ನೇ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಿಂದ ಭರಮಸಾಗರ ದವರೆಗೆ ಬೃಹತ್ ಬೈಕ್ ರ‍್ಯಾಲಿಯ ಮೂಲಕ ಶ್ರೀ ತರಳಬಾಳು ಜಗದ್ಗುರು ಡಾ. ಶಿವ ಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರನ್ನು ಕರೆತರಲಾಗುವುದು.
ಚಿತ್ರದುರ್ಗ : ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿ ಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಿತ್ರದುರ್ಗ : ಇಲ್ಲಿನ ಶ್ರೀ ಮುರುಘರಾಜೇಂದ್ರ ಬೃಹನ್ಮಠ, ಅನುಭವ ಮಂಟಪದ ಆವರಣದಲ್ಲಿ ನಡೆದ 13 ನೇ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ದಾವಣಗೆರೆಯ ಕದಳಿ ಮಹಿಳಾ ವೇದಿಕೆ ವತಿಯಿಂದ ವಚನ ಗಾಯನ ನಡೆಯಿತು.
ಚಿತ್ರದುರ್ಗ : ಮಾತು ಚಿಕ್ಕದಾಗಿ ಕೃತಿ ದೊಡ್ಡದಾಗಿಸುವಂತಹದ್ದು ವಚನ ಸಾಹಿತ್ಯ. ಜಗತ್ತಿನ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುವ ಅಂಶವನ್ನು ವಚನಗಳಲ್ಲಿ ಕಾಣಬಹುದು ಎಂದು ಎಂದು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನುಡಿದರು.
ಚಿತ್ರದುರ್ಗ : ರಾಜ್ಯ ರಾಷ್ಟ್ರ ರಾಜಕಾರಣ ದಲ್ಲಿ ಎಲ್ಲಾ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿ, ಬೆರಳೆಣಿಕೆಯ ರಾಜಕಾರಣಿಗಳಲ್ಲಿ ಎಸ್.ಕೆ.ಕೃಷ್ಣ ಪ್ರಮುಖರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ
ಚಿತ್ರದುರ್ಗ : ಮೆದೆಹಳ್ಳಿ ರಸ್ತೆಯಲ್ಲಿ ರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25ನೇ ವರ್ಷದ 60 ದಿನಗಳ ಬ್ರಹ್ಮೋತ್ಸವವು ನಿನ್ನೆ ಆರಂಭಗೊಂಡಿದ್ದು, ಬರುವ ಜನವರಿ 13ರವರೆಗೆ ನಡೆಯಲಿದೆ.
ಸಿದ್ದರಾಮಯ್ಯ ನಾಡು ಕಂಡ ಅಪರೂಪದ ನಾಯಕ, 40 ವರ್ಷಗಳ ನಿಷ್ಕಳಂಕ ರಾಜಕಾರಣ ಮಾಡಿದ ಮುತ್ಸದ್ಧಿ. ಆದರೆ, ಅವರ ಹೆಸರಿಗೆ ಕಳಂಕ ತರಲು ಅನಗತ್ಯವಾಗಿ ಮುಡಾ ವಿಷಯ ಮುನ್ನೆಲೆಗೆ ತಂದ ಪ್ರತಿಪಕ್ಷಗಳ ನಡೆಗೆ ಜನಾಕ್ರೋಶ ಮೂರು ಉಪ ಚುನಾವಣೆಯಲ್ಲಿ ಹೊರಬಿದ್ದಿದೆ