ಎಸ್‌ಬಿಐ ಬ್ಯಾಂಕ್ ಕಳ್ಳತನ ಪ್ರಕರಣ : ಐವರ ಬಂಧನ
ನ್ಯಾಮತಿ : ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್‌ನ (ಎಸ್‌ಬಿಐ) ನೆಹರೂ ರಸ್ತೆಯ ಶಾಖೆಯಲ್ಲಿ 6 ತಿಂಗಳ ಹಿಂದೆ ನಡೆದಿದ್ದ 17 ಕೆ.ಜಿ 705 ಗ್ರಾಂ ಚಿನ್ನಾಭರಣ ಕಳವು ಪ್ರಕರಣ ಭೇದಿಸಿರುವ ಪೊಲೀಸರು, ತಮಿಳುನಾಡಿನ ಇಬ್ಬರು ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.